alex Certify
ಕನ್ನಡ ದುನಿಯಾ       Mobile App
       

Kannada Duniya

ಪಿಯುಸಿ ಫಲಿತಾಂಶಕ್ಕೆ ಈ ವೆಬ್ ಸೈಟ್ ನೋಡಿ

result

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ, ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಿದೆ. ನಾಳೆ ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟಿಸಲಾಗುವುದು.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಅವರು, ಮಧ್ಯಾಹ್ನ 3 ಗಂಟೆಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶ ಘೋಷಿಸಿದ್ದಾರೆ. ವೆಬ್ ಸೈಟ್ ನಲ್ಲಿ ಫಲಿತಾಂಶ 3-30 ರಿಂದ ಲಭ್ಯವಾಗುತ್ತಿದೆ.

ಫಲಿತಾಂಶಕ್ಕಾಗಿ karresults.nic.in ಜಾಲತಾಣ ವೀಕ್ಷಿಸಬಹುದು. ಈ ಹಿಂದೆ ಗೊಂದಲ ಉಂಟಾಗಿದ್ದ ಕಾರಣ, ಖಾಸಗಿ ವೆಬ್ ಸೈಟ್ ಗಳಲ್ಲಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿಲ್ಲ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...