alex Certify
ಕನ್ನಡ ದುನಿಯಾ       Mobile App
       

Kannada Duniya

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಸಾವನ್ನಪ್ಪಿದ ಯುವಕ

ರಾಜ್ಯದಲ್ಲಿ ಮತ್ತೊಂದು ಸೆಲ್ಫಿ ದುರಂತ ನಡೆದಿದೆ. ಸ್ನೇಹಿತರೊಂದಿಗೆ ಪ್ರವಾಸಕ್ಕೆ ಬಂದಿದ್ದ ಯುವಕನೊಬ್ಬ ಸೆಲ್ಫಿ ತೆಗೆದುಕೊಳ್ಳಲು ಹೋಗಿ ಸಾವನ್ನಪ್ಪಿದ್ದಾನೆ.

24 ವರ್ಷದ ಮನೋಜ್ ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ಈತ ತನ್ನ ಸ್ನೇಹಿತರ ಜೊತೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಜಲಪಾತಕ್ಕೆ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕುಶಾಲನಗರದ  ಸುಂದರ ನಗರ ನಿವಾಸಿಯಾಗಿದ್ದ ಮನೋಜ್, ಜಲಪಾತದ ಹಿನ್ನೆಲೆಯಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋದ ವೇಳೆ ಕಾಲು ಜಾರಿ ಬಿದ್ದ ಪರಿಣಾಮ ಸಾವನ್ನಪ್ಪಿದ್ದಾರೆಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...