alex Certify
ಕನ್ನಡ ದುನಿಯಾ       Mobile App
       

Kannada Duniya

ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕಾಲೇಜು ವಿದ್ಯಾರ್ಥಿನಿ ಸಾವು

ಸೆಲ್ಫಿ ತೆಗೆದುಕೊಳ್ಳಲು ಹೋದ ಸಂದರ್ಭದಲ್ಲಿ ನೀರಿಗೆ ಬಿದ್ದು ಬೆಳಗಾವಿಯ ಕಾಲೇಜು ವಿದ್ಯಾರ್ಥಿನಿಯೊಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಅಂತಿಮ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಖಾನಾಪುರ ತಾಲೂಕು ಇಟಗಿ ಗ್ರಾಮದ ಸುಪ್ರೀತಾ ಸಂಜೀವ್ ಗಾಳಿ ಮೃತ ವಿದ್ಯಾರ್ಥಿನಿಯಾಗಿದ್ದು, ಸ್ನೇಹಿತರೊಂದಿಗೆ ಪ್ರವಾಸಕ್ಕೆ ಹೋದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಮಹಾರಾಷ್ಟ್ರದ ಚಂದಗಡ ತಾಲೂಕಿನಲ್ಲಿರುವ ಜಲಪಾತಕ್ಕೆ ಸುಪ್ರೀತಾ ಮತ್ತು ಸ್ನೇಹಿತರು ತೆರಳಿದ್ದು, ಸೆಲ್ಫಿ ತೆಗೆದುಕೊಳ್ಳುವಾಗ ಆಯತಪ್ಪಿ ನೀರಿಗೆ ಬಿದ್ದಿದ್ದಾರೆ. ಇಬ್ಬರು ಯುವತಿಯರನ್ನು ರಕ್ಷಿಸಲಾಯಿತಾದರೂ ಸುಪ್ರೀತಾ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...