alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಳಗಾವಿಯ ಸುವರ್ಣ ಸೌಧದಲ್ಲಿ ಡಿ. 10 ರಿಂದ ಅಧಿವೇಶನ

ಚಳಿಗಾಲದ ಅಧಿವೇಶನವನ್ನು ಡಿಸೆಂಬರ್ 10 ರಿಂದ 20 ರವರೆಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಸೋಮವಾರದಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಸಕ್ಕರೆ ಕಾರ್ಖಾನೆಗಳಿಂದ ಬಾಕಿ ಪಾವತಿಗೆ ಆಗ್ರಹಿಸಿ ಹಾಗೂ ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿಸಬೇಕೆಂದು ಒತ್ತಾಯಿಸಿ ಬೆಳಗಾವಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿರುವ ಹಿನ್ನಲೆಯಲ್ಲಿ ಈ ಅಧಿವೇಶನ ಮಹತ್ವ ಪಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...