alex Certify
ಕನ್ನಡ ದುನಿಯಾ       Mobile App
       

Kannada Duniya

ಶಬರಿಮಲೆಗೆ ತೆರಳುವ ಭಕ್ತರಿಗೆ ‘ಸಿಹಿ’ ಸುದ್ದಿ ಕೊಟ್ಟ ಕೆ.ಎಸ್.ಆರ್.ಟಿ.ಸಿ.

ಶಬರಿಮಲೆ ದೇಗುಲ ಇಂದಿನಿಂದ ಬಾಗಿಲು ತೆರೆದಿದ್ದು, ಇಂದು ಪೂಜೆ ಮಾತ್ರ ನೆರವೇರಲಿದೆ. ನಾಳೆಯಿಂದ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡಲಾಗುತ್ತದೆ.

ಡಿಸೆಂಬರ್ 27 ರಿಂದ ಮೂರು ದಿನಗಳ ಕಾಲ ದೇಗುಲ ಮತ್ತೆ ಬಾಗಿಲು ಮುಚ್ಚಲಿದ್ದು, ಬಳಿಕ ಡಿಸೆಂಬರ್ 30 ರಿಂದ 2019 ರ ಜನವರಿ 20 ರ ವರೆಗೆ ಬಾಗಿಲು ತೆರೆಯಲಿದೆ. ಇದರ ಮಧ್ಯೆ ರಾಜ್ಯದಿಂದ ಶಬರಿಮಲೆಗೆ ತೆರಳುವ ಭಕ್ತರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ವಿಶೇಷ ವ್ಯವಸ್ಥೆ ಮಾಡಿದೆ.

ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ  ದಿನಾಂಕ 01-12-2018 ರಿಂದ ಹೊಸದಾಗಿ ಬೆಂಗಳೂರು-ಪಂಪಾ (ಶಬರಿಮಲೈ) ಮಾರ್ಗದಲ್ಲಿ ರಾಜಹಂಸ ಹಾಗೂ ವೋಲ್ವೋ ವಾಹನಗಳು ಸಂಚರಿಸಲಿವೆ. ವೇಳಾಪಟ್ಟಿ ಹಾಗೂ ಪ್ರಯಾಣ ದರ ಕೆಳಕಂಡಂತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...