alex Certify
ಕನ್ನಡ ದುನಿಯಾ       Mobile App
       

Kannada Duniya

ಶಿರಾಡಿ ಘಾಟ್ ನಲ್ಲಿ ಸಂಚರಿಸುವವರಿಗೊಂದು ಸೂಚನೆ

ರಸ್ತೆ ಕಾಮಗಾರಿಯ ಕಾರಣಕ್ಕಾಗಿ ಕಳೆದ ಆರು ತಿಂಗಳಿನಿಂದ ಸಂಚಾರ ಸ್ಥಗಿತಗೊಂಡಿದ್ದ ಶಿರಾಡಿಘಾಟ್ ನಲ್ಲಿ ಭಾನುವಾರದಿಂದ ಸಂಚಾರ ಆರಂಭಗೊಂಡಿದೆ.

ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಭಾನುವಾರದಂದು ರಸ್ತೆ ಸಂಚಾರಕ್ಕೆ ಹಸಿರು ನಿಶಾನೆ ತೋರಿದ್ದರೂ ಇನ್ನೂ ಬಹಳಷ್ಟು ಕಾಮಗಾರಿ ಬಾಕಿ ಉಳಿದಿರುವುದು ಕಾಣಿಸುತ್ತಿದೆ.

ಈ ಹಿನ್ನೆಲೆಯಲ್ಲಿ ಟ್ಯಾಂಕರ್, ಲಾರಿಯಂತಹ ಭಾರೀ ವಾಹನಗಳ ಸಂಚಾರಕ್ಕೆ ಹದಿನೈದು ದಿನಗಳ ಕಾಲ ತಡೆ ನೀಡಲಾಗಿದ್ದು, ಕೇವಲ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅನುವು ಮಾಡಿಕೊಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...