alex Certify
ಕನ್ನಡ ದುನಿಯಾ       Mobile App
       

Kannada Duniya

ಬಸ್ –ಆಂಬುಲೆನ್ಸ್ ಡಿಕ್ಕಿಯಾಗಿ ಇಬ್ಬರ ಸಾವು

acc-d-sirasi

ಕಾರವಾರ: ಉತ್ತರಕನ್ನಡ ಜಿಲ್ಲೆ ಶಿರಸಿ ತಾಲ್ಲೂಕಿನ ಬಿಸಿಲುಕೊಪ್ಪದಲ್ಲಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.

ಶಿರಸಿ – ಹುಬ್ಬಳ್ಳಿ ರಾಜ್ಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಹಾಗೂ ಆಂಬುಲೆನ್ಸ್ ಮುಖಾಮುಖಿ ಡಿಕ್ಕಿಯಾಗಿ ಈ ದುರಂತ ಸಂಭವಿಸಿದ್ದು, ಆಂಬುಲೆನ್ಸ್ ಚಾಲಕ ಸೇರಿ ಇಬ್ಬರು ಮೃತಪಟ್ಟಿದ್ದಾರೆ.

ಸಿದ್ದಾಪುರದ ರಾಮಕೃಷ್ಣ ನಾಯ್ಕ್(40) ಹಾಗೂ ಜಗದೀಶ್(20) ಅಪಘಾತದಲ್ಲಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶಿರಸಿ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...