alex Certify
ಕನ್ನಡ ದುನಿಯಾ       Mobile App
       

Kannada Duniya

ಉಡುಪಿ ಶಿರೂರು ಮಠದ ಶ್ರೀಗಳು ವಿಧಿವಶ

ಉಡುಪಿ ಶಿರೂರು ಮಠದ ಲಕ್ಷ್ಮೀವರ ತೀರ್ಥ ಶ್ರೀಗಳು ಇಂದು ಬೆಳಗ್ಗೆ ವಿಧಿವಶರಾಗಿದ್ದಾರೆ. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಶ್ರೀಗಳನ್ನು ಮಣಿಪಾಲದ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಿಸದೆ ನಿಧನರಾಗಿದ್ದಾರೆ.

ಫುಡ್ ಪಾಯಿಸನ್ ಆಗಿ ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಗಳು ರಕ್ತ ವಾಂತಿಯಿಂದ ಬಳಲುತ್ತಿದ್ದರೆಂದು ಹೇಳಲಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದ ಶ್ರೀಗಳಿಗೆ ಕೃತಕ ಉಸಿರಾಟ ವ್ಯವಸ್ಥೆ ಕಲ್ಪಿಸಲಾಗಿತ್ತು.

ವೈದ್ಯರ ಸತತ ಪ್ರಯತ್ನದ ನಡುವೆಯೂ ಲಕ್ಷ್ಮೀವರ ತೀರ್ಥ ಶ್ರೀಗಳು ವಿಧಿವಶರಾಗಿದ್ದು, ಭಕ್ತರಲ್ಲಿ ಶೋಕ ಮಡುಗಟ್ಟಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...