alex Certify
ಕನ್ನಡ ದುನಿಯಾ       Mobile App
       

Kannada Duniya

ಶಿವಮೊಗ್ಗಕ್ಕೆ ಬೌದ್ಧ ಧರ್ಮಗುರು ದಲೈಲಾಮಾ

ಶಿವಮೊಗ್ಗ: ಬೌದ್ಧ ಧರ್ಮಗುರು ದಲೈಲಾಮಾ ಡಿಸೆಂಬರ್ 19 ರಂದು ಹಾಸನ ಜಿಲ್ಲೆಯ ಬೈಲುಕುಪ್ಪೆಯಲ್ಲಿ ಏರ್ಪಡಿಸಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಇದರ ಅಂಗವಾಗಿ ಪ್ರವಾಸ ಕೈಗೊಂಡಿರುವ ಅವರು ಡಿಸೆಂಬರ್ 18 ರಂದು ಮಧ್ಯಾಹ್ನ 12.45 ಕ್ಕೆ ಶಿವಮೊಗ್ಗಕ್ಕೆ ಆಗಮಿಸಿ ಸರ್ಕ್ಯೂಟ್ ಹೌಸ್ ನಲ್ಲಿ ತಂಗಲಿದ್ದಾರೆ.

ಮರುದಿನ ಬೆಳಗ್ಗೆ ಶಿವಮೊಗ್ಗದಿಂದ ಹಾಸನಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಧರ್ಮಶಾಲಾ ಬೌದ್ಧ ಧರ್ಮಗುರು ದಲೈಲಾಮಾ ಅವರ ಆಗಮನದ ಹಿನ್ನಲೆಯಲ್ಲಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಸೂಕ್ತ ವ್ಯವಸ್ಥೆ ಮಾಡಿಕೊಂಡಿವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...