alex Certify
ಕನ್ನಡ ದುನಿಯಾ       Mobile App
       

Kannada Duniya

ಚರ್ಚೆಗೆ ಗ್ರಾಸವಾಗಿದೆ ವಿದ್ಯಾರ್ಥಿನಿಯರ ಡ್ಯಾನ್ಸ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಇಂದಿರಾಗಾಂಧಿ ಪ್ರಥಮ ದರ್ಜೆ ಕಾಲೇಜ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಭಗವಾಧ್ವಜ ಹಿಡಿದು ಡ್ಯಾನ್ಸ್ ಮಾಡಿರುವುದು ವಿವಾದಕ್ಕೆ ಕಾರಣವಾಗಿದೆ.

ಶನಿವಾರ ಕಾಲೇಜ್ ನಲ್ಲಿ ಕ್ರೀಡಾ, ಸಾಂಸ್ಕೃತಿಕ, ಎನ್.ಎಸ್.ಎಸ್. ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಆಯೋಜಿಸಿದ್ದು, ಈ ಕಾರ್ಯಕ್ರಮದಲ್ಲಿ ಕೆಲವು ವಿದ್ಯಾರ್ಥಿನಿಯರು ನೃತ್ಯ ಪ್ರದರ್ಶಿಸಿದ್ದಾರೆ.

ಸಭಾ ಕಾರ್ಯಕ್ರಮ ಮುಗಿದ ಬಳಿಕ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯುವ ಸಂದರ್ಭದಲ್ಲಿ ಕೇಸರಿ ಶಾಲು ಧರಿಸಿದ್ದ ಕೆಲ ವಿದ್ಯಾರ್ಥಿನಿಯರು ಭಗವಾಧ್ವಜ ಹಿಡಿದು ಡ್ಯಾನ್ಸ್ ಮಾಡಿದ್ದಾರೆ. ಇದು ಪರ, ವಿರೋಧ ಚರ್ಚೆಗೆ ಕಾರಣವಾಗಿದೆ.

ಕಾಲೇಜಿನ ಆಡಳಿತ ಮಂಡಳಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ತನಿಖೆ ನಡೆಸಿ ಶಿಸ್ತುಕ್ರಮಕ್ಕೆ ಮುಂದಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...