alex Certify
ಕನ್ನಡ ದುನಿಯಾ       Mobile App
       

Kannada Duniya

ಪಾಕ್ ಪರ ಬ್ಯಾಟಿಂಗ್ ಮಾಡಿದ್ದ ಕಿಡಿಗೇಡಿ ಅರೆಸ್ಟ್

bdvt-arest

ಶಿವಮೊಗ್ಗ: ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಭಾರತದ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಕಿಡಿಗೇಡಿಯನ್ನು ಭದ್ರಾವತಿ ಹಳೆನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೊಮ್ಮನಕಟ್ಟೆ ನಿವಾಸಿ ದಸ್ತಗೀರ್ ಬಂಧಿತ ಆರೋಪಿ. ಕಳೆದ ಭಾನುವಾರ ನಡೆದ ಐ.ಸಿ.ಸಿ. ಚಾಂಪಿಯನ್ಸ್ ಟ್ರೋಫಿಯ ಪಂದ್ಯದಲ್ಲಿ ಪಾಕಿಸ್ತಾನ ಜಯಗಳಿಸಿದ ಬಳಿಕ ಫೇಸ್ ಬುಕ್ ನಲ್ಲಿ ರಾಷ್ಟ್ರಧ್ವಜದ ಚಿತ್ರವನ್ನು ಹಾಕಿ ಅವಹೇಳನ ಮಾಡಿದ್ದ.

ಈತನ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಒತ್ತಾಯಿಸಿ ಹಿಂದೂಪರ ಸಂಘಟನೆಗಳ ಮುಖಂಡರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...