alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಟ್ಟಿಂಗ್ ನಲ್ಲಿ ತೊಡಗಿದ್ದ 7 ಮಂದಿ ಅರೆಸ್ಟ್

smg-beting

ಶಿವಮೊಗ್ಗ: ಐ.ಪಿ.ಎಲ್. ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ 7 ಮಂದಿಯನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದಾರೆ.

ಗಾಂಧಿ ಬಜಾರ್ ನ ಪಂಕಜ್ ಸೋನಿ, ನ್ಯೂ ಮಂಡ್ಲಿಯ ಚೇತನ್, ದುರ್ಗಿಗುಡಿಯ ರಿಶಬ್ ಜೈನ್, ಪಂಕಜ್ ಜೈನ್ ಹುಡ್ಕೋ ಕಾಲೋನಿಯ ವಿನಯ್ ಕುಮಾರ್, ಮಂಜುನಾಥ ಬಡಾವಣೆಯ ಆನಂದ, ವಿನೋಬನಗರದ ದರ್ಶನ್ ಬಂಧಿತರು.

ಬಂಧಿತರಿಂದ 1,75,000 ರೂ. ನಗದು, 7 ಮೊಬೈಲ್ ವಶಕ್ಕೆ ಪಡೆಯಲಾಗಿದೆ. ಡಿ.ಸಿ.ಬಿ. ಪೊಲೀಸರು ವಿವಿಧೆಡೆ ಕಾರ್ಯಾಚರಣೆ ನಡೆಸಿದ್ದಾರೆ.

ಎಸ್.ಪಿ. ಅಭಿನವ್ ಖರೆ ಮಾರ್ಗದರ್ಶನದಲ್ಲಿ ಡಿ.ಸಿ.ಬಿ. ಇನ್ಸ್ ಪೆಕ್ಟರ್ ಕೆ. ಕುಮಾರ್, ಮುತ್ತಣ್ಣಗೌಡ, ಚಂದ್ರಶೇಖರ್ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...