alex Certify
ಕನ್ನಡ ದುನಿಯಾ       Mobile App
       

Kannada Duniya

ತೀರ್ಥಹಳ್ಳಿಯಲ್ಲಿ 3.5 ಕೋಟಿ ರೂ. ವಶಕ್ಕೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಮಡಿಕೆ ಚೀಲೂರು ಬಳಿ ಚುನಾವಣಾಧಿಕಾರಿಗಳು, ದಾಖಲೆ ಇಲ್ಲದ 10 ಲಕ್ಷ ರೂ. ಜಪ್ತಿ ಮಾಡಿದ್ದಾರೆ. ಇದರ ಬೆನ್ನಲ್ಲೇ ತೀರ್ಥಹಳ್ಳಿ ತಾಲ್ಲೂಕಿನ ಮುಡಬಾ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದ ಬರೋಬ್ಬರಿ 3.5 ಕೋಟಿ ರೂ. ಜಪ್ತಿ ಮಾಡಲಾಗಿದೆ.

ಬೊಲೆರೊ ವಾಹನದಲ್ಲಿ ಹಣ ಸಾಗಿಸುತ್ತಿರುವುದು ಪತ್ತೆಯಾಗಿದ್ದು, ದಾಖಲೆ ಇಲ್ಲದ ಕಾರಣ, ವಾಹನ, ಹಣ ಜಪ್ತಿ ಮಾಡಿ, ಹಣ ಸಾಗಿಸುತ್ತಿದ್ದವರನ್ನು ವಿಚಾರಣೆಗೊಳಪಡಿಸಲಾಗಿದೆ.

ಮುಡಬಾ ಚೆಕ್ ಪೋಸ್ಟ್ ನಲ್ಲಿ ಚುನಾವಣಾಧಿಕಾರಿಗಳು ಮತ್ತು ಸಿಬ್ಬಂದಿ ವಾಹನ ತಪಾಸಣೆ ವೇಳೆಯಲ್ಲಿ 3.5 ಕೋಟಿ ರೂ. ಪತ್ತೆಯಾಗಿದ್ದು, ಇದು ಐ.ಸಿ.ಐ.ಸಿ.ಐ ಬ್ಯಾಂಕಿಗೆ ಸೇರಿದ ಹಣವೆಂದು ವಾಹನದಲ್ಲಿದ್ದವರು ಹೇಳಿದ್ದಾರೆ. ಆದರೆ, ದಾಖಲೆ ಇಲ್ಲದ ಹಿನ್ನಲೆಯಲ್ಲಿ ವಶಕ್ಕೆ ಪಡೆಯಲಾಗಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...