alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ನೇಹಿತನ ಮನೆಯಲ್ಲಿ ನೀಚಕೃತ್ಯವೆಸಗಿದ ಕಾಮುಕ

ಶಿವಮೊಗ್ಗ: ಅಪ್ರಾಪ್ತೆಯನ್ನು ಸ್ನೇಹಿತನ ಮನೆಗೆ ಕರೆದುಕೊಂಡು ಬಂದು ಅತ್ಯಾಚಾರ ಎಸಗಿದ್ದ ಆರೋಪಿಯನ್ನು ಸಾಗರ ಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸಾಗರದ ಎಸ್.ಎನ್. ನಗರದ ನಿವಾಸಿ, ಚಾಲಕನಾಗಿರುವ ಸಂಜಯ್ ಕುಮಾರ್ ಬಂಧಿತ ಆರೋಪಿ. ಬೇರೆ ಊರಿನ ಅಪ್ರಾಪ್ತೆಯನ್ನು 3 ತಿಂಗಳ ಹಿಂದೆ ಸ್ನೇಹಿತನ ಮನೆಗೆ ಕರೆದುಕೊಂಡು ಬಂದಿದ್ದ ಸಂಜಯ್ ಕುಮಾರ್ ಅತ್ಯಾಚಾರ ಎಸಗಿದ್ದಾನೆ.

ಈ ಸಂಬಂಧ ಬುಧವಾರ ದೂರು ದಾಖಲಾಗಿದ್ದು, ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...