alex Certify
ಕನ್ನಡ ದುನಿಯಾ       Mobile App
       

Kannada Duniya

ಮದುವೆಯಾಗುವುದಾಗಿ ಹೇಳಿ ನೀಚ ಕೃತ್ಯ

smg-rape

ಶಿವಮೊಗ್ಗ: ಮದುವೆಯಾಗುವುದಾಗಿ ಅಪ್ರಾಪ್ತೆಯನ್ನು ಕರೆದೊಯ್ದ ಕಾಮುಕ ಅತ್ಯಾಚಾರ ಎಸಗಿದ ಘಟನೆ ಶಿವಮೊಗ್ಗ ತಾಲ್ಲೂಕಿನ ಯಲವಟ್ಟಿ ತಾಂಡಾದಲ್ಲಿ ನಡೆದಿದೆ.

32 ವರ್ಷದ ವೀರೇಶ್ ವಂಚಿಸಿ ಅತ್ಯಾಚಾರ ಎಸಗಿದ ಆರೋಪಿ. 17 ವರ್ಷದ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿದ್ದ ವೀರೇಶ್ ಆಕೆಯನ್ನು ಕೆಲವು ತಿಂಗಳ ಹಿಂದೆ ಕರೆದುಕೊಂಡು ಹೋಗಿದ್ದ. ಪೊಲೀಸರು ಇಬ್ಬರನ್ನು ಪತ್ತೆ ಮಾಡಿ ಕರೆತಂದಿದ್ದರೆನ್ನಲಾಗಿದೆ.

ಬಾಲಕಿಯ ತಾಯಿ ಮಹಿಳಾ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡ ಪೊಲೀಸರು ವೀರೇಶನನ್ನು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...