alex Certify
ಕನ್ನಡ ದುನಿಯಾ       Mobile App
       

Kannada Duniya

ಕೇಸರಿ ಧ್ವಜ ಹಿಡಿದು ಡ್ಯಾನ್ಸ್: ಕಾಲೇಜ್ ಸ್ಪಷನೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸಾಗರದ ಇಂದಿರಾಗಾಂಧಿ ಪ್ರಥಮ ದರ್ಜೆ ಕಾಲೇಜ್ ನ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು, ಕೇಸರಿ ಧ್ವಜ ಹಿಡಿದು ನೃತ್ಯ ಮಾಡಿದ್ದು, ಪರ, ವಿರೋಧ ಚರ್ಚೆಗೆ ಕಾರಣವಾಗಿತ್ತು.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಕಾಲೇಜ್ ಆಡಳಿತ ಮಂಡಳಿ, ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದೆ. ಪ್ರಾಂಶುಪಾಲರಾದ ಅಶೋಕ್ ಡಿ. ರೇವಣಕರ್, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಕಾಲೇಜ್ ನ ಶೈಕ್ಷಣಿಕ ವಾತಾವರಣ ಹಾಳು ಮಾಡಲು ಯಾರಿಗೂ ಅವಕಾಶ ನೀಡುವುದಿಲ್ಲ. ಘಟನೆಯ ಕುರಿತು ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

ಕಾಲೇಜ್ ನ ಕ್ರೀಡಾ, ಸಾಂಸ್ಕೃತಿಕ ಚಟುವಟಿಕೆ ಉದ್ಘಾಟನಾ ಸಮಾರಂಭದಲ್ಲಿ ಕೆಲವು ವಿದ್ಯಾರ್ಥಿನಿಯರು ಕೇಸರಿ ಧ್ವಜ ಹಿಡಿದು ನೃತ್ಯ ಮಾಡಿದ್ದ ವಿಡಿಯೋ ವೈರಲ್ ಆಗಿ, ಪರ – ವಿರೋಧ ಚರ್ಚೆಗೆ ಕಾರಣವಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...