alex Certify
ಕನ್ನಡ ದುನಿಯಾ       Mobile App
       

Kannada Duniya

ಮಹಾಮಸ್ತಕಾಭಿಷೇಕ ನೋಡಬಯಸುವವರಿಗೆ ಗುಡ್ ನ್ಯೂಸ್

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕು ಶ್ರವಣಬೆಳಗೊಳದಲ್ಲಿ ನಡೆಯುತ್ತಿರುವ ಮಹಾಮಸ್ತಕಾಭಿಷೇಕ ನೋಡಬಯಸುವ ಭಕ್ತರಿಗೆ ಸಿಹಿಯಾದ ಸುದ್ದಿ ಇಲ್ಲಿದೆ.

ಮಹಾಮಸ್ತಕಾಭಿಷೇಕಕ್ಕೆ ಬಂದು ಹೋಗುವ ಭಕ್ತರಿಗಾಗಿ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರಿನ ಯಶವಂತಪುರದಿಂದ ಶ್ರವಣಬೆಳಗೊಳ, ಶ್ರವಣಬೆಳಗೊಳದಿಂದ ಹಾಸನಕ್ಕೆ ವಿಶೇಷ ರೈಲು ವ್ಯವಸ್ಥೆ ಮಾಡಲಾಗಿದೆ. 8 ಬೋಗಿಗಳು ಇರುವ 4 ರೈಲು ಪ್ರತಿದಿನ ಸಂಚರಿಸಲಿವೆ.

ಮೀರಜ್ –ಹಾಸನ ಹೊಸ ಮಾರ್ಗದಲ್ಲಿ ವಿಶೇಷ ರೈಲು ಸಂಚರಿಸಲಿದೆ. ಇದರೊಂದಿಗೆ ಶ್ರವಣಬೆಳಗೊಳದಲ್ಲಿ 8 ಟಿಕೆಟ್ ಕೌಂಟರ್ ಸ್ಥಾಪಿಸಲಾಗಿದೆ. ಅಲ್ಲದೇ ನಿಲ್ದಾಣದಲ್ಲಿ 2000 ಜನರ ತಂಗುದಾಣಕ್ಕೆ ವ್ಯವಸ್ಥೆ ಮಾಡಿದ್ದು, ವಿಶೇಷ ಮೂಲ ಸೌಕರ್ಯ ಕಲ್ಪಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...