alex Certify
ಕನ್ನಡ ದುನಿಯಾ       Mobile App
       

Kannada Duniya

ಸಂಸದ ಶ್ರೀರಾಮುಲು ನಿವಾಸಕ್ಕೆ ಬೆಂಕಿ

ನವದೆಹಲಿ: ಬಿ.ಜೆ.ಪಿ. ಸಂಸದ ಬಿ. ಶ್ರೀರಾಮುಲು ಅವರ ನಿವಾಸಕ್ಕೆ ಬೆಂಕಿ ತಗುಲಿದ್ದು, ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿಯಾಗವೆ.

ಫಿರೋಜ್ ಶಾ ರಸ್ತೆಯಲ್ಲಿರುವ ಶ್ರೀರಾಮುಲು ನಿವಾಸದಲ್ಲಿ ಬೆಳಗಿನ ಜಾವ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ. ಹಾಲ್ ನಲ್ಲಿ ಕಾಣಿಸಿಕೊಂಡ ಬೆಂಕಿಯಿಂದ ಪೀಠೋಪಕರಣ ಸೇರಿ ಹಲವಾರು ವಸ್ತು ಸುಟ್ಟು ಹೋಗಿವೆ.

ಮನೆಯಲ್ಲಿದ್ದವರು ಬೆಂಕಿಯನ್ನು ನಂದಿಸಲು ಪ್ರಯತ್ನಿಸಿ, ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...