alex Certify
ಕನ್ನಡ ದುನಿಯಾ       Mobile App
       

Kannada Duniya

ಶ್ರೀರಾಮುಲು ವಿರುದ್ಧ ಕರುಣಾಕರ ರೆಡ್ಡಿ ದೂರು

reddy

ಬಳ್ಳಾರಿ: ಲೋಕಸಭೆ ಸದಸ್ಯ ಬಿ. ಶ್ರೀರಾಮುಲು ಅವರ ವಿರುದ್ಧ, ಮಾಜಿ ಸಚಿವ ಕರುಣಾಕರ ರೆಡ್ಡಿ ಮೊಕದ್ದಮೆ ದಾಖಲಿಸಿದ್ದಾರೆ.

ನಗರದ ಸುಷ್ಮಾ ಸ್ವರಾಜ್ ಕಾಲೋನಿ(ಹದ್ದಿನ ಗುಂಡು) ಪ್ರದೇಶದ ನಿವೇಶನ ವಿಚಾರಕ್ಕೆ ಸಂಬಂಧಿಸಿದಂತೆ, ಶ್ರೀರಾಮುಲು ಸೇರಿ ಮೂವರ ವಿರುದ್ಧ ಸಿ.ಜೆ.ಎಂ. ನ್ಯಾಯಾಲಯದಲ್ಲಿ ದಾವೆ ಹೂಡಿದ್ದು, ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.

1997 ರಲ್ಲಿ ಶ್ರೀರಾಮುಲು ಮತ್ತು ಕರುಣಾಕರ ರೆಡ್ಡಿ ಪ್ರತ್ಯೇಕವಾಗಿ ಜಮೀನು ಖರೀದಿಸಿ, ಕೃಷಿಯೇತರ ಜಮೀನಾಗಿ ಪರಿವರ್ತನೆ ಮಾಡಿಸಿದ್ದರು.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕರುಣಾಕರ ರೆಡ್ಡಿ, ಬಳ್ಳಾರಿಯ ನ್ಯಾಯಾಲಯದಲ್ಲಿ ಶ್ರೀರಾಮುಲು, ಕೆ. ತಿಮ್ಮರಾಜು ಹಾಗೂ ರಾಘವೇಂದ್ರ ಅವರ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...