alex Certify
ಕನ್ನಡ ದುನಿಯಾ       Mobile App
       

Kannada Duniya

‘ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು’

ಬೆಂಗಳೂರು: ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದೆಂದು ಮಾಜಿ ಸಚಿವ ಅಂಬರೀಶ್ ಒತ್ತಾಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ಧರಾಮಯ್ಯನವರಿಗೆ ಪತ್ರ ಬರೆದಿರುವ ಅವರು, ತಮಿಳುನಾಡು ಮುಖ್ಯಮಂತ್ರಿಯವರು ಬರೆದ ಪತ್ರಕ್ಕೆ ಸ್ಪಂದಿಸಿ ನೀರು ಹರಿಸಬಾರದು. ರಾಜ್ಯದಲ್ಲಿ ಬರಗಾಲವಿದ್ದು, ನೀರಿನ ಕೊರತೆ ಎದುರಾಗಿದೆ ಎಂದು ಹೇಳಿದ್ದಾರೆ.

ತಮಿಳುನಾಡಿಗೆ ನೀರು ಹರಿಸಬೇಡಿ, ನಿಮ್ಮ ಬೆಂಬಲಕ್ಕೆ ನಾವಿದ್ದೇವೆ. ಕಾವೇರಿ ನೀರಿನ ವಿಚಾರವಾಗಿ ಸರ್ವಪಕ್ಷಗಳ ಸಭೆ ಕರೆಯಬೇಕೆಂದು ಅವರು ಪತ್ರದಲ್ಲಿ ಮನವಿ ಮಾಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...