alex Certify
ಕನ್ನಡ ದುನಿಯಾ       Mobile App
       

Kannada Duniya

ಬಾದಾಮಿಯತ್ತ ಮತ್ತೆ ಮುಖ ಮಾಡಿದ ಸಿದ್ದು

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿ ಕ್ಷೇತ್ರದಿಂದ ಆಯ್ಕೆಯಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಾಳೆ ತಮ್ಮ ಕ್ಷೇತ್ರಕ್ಕೆ ಭೇಟಿ ನೀಡುತ್ತಿದ್ದಾರೆ.

ಎರಡು ದಿನಗಳ ಕಾಲ ಬಾಗಲಕೋಟೆ ಜಿಲ್ಲೆಯಲ್ಲಿ ಸಿದ್ದರಾಮಯ್ಯನವರು ಪ್ರವಾಸ ಮಾಡಲಿದ್ದು, ಬೆಳಗ್ಗೆ 8 ಗಂಟೆಗೆ ಬೆಂಗಳೂರಿನಿಂದ ಹುಬ್ಬಳ್ಳಿಗೆ ವಿಮಾನದಲ್ಲಿ ತೆರಳಲಿರುವ ಅವರು, ಬಳಿಕ ಕಾರಿನಲ್ಲಿ ಬಾದಾಮಿಗೆ ಭೇಟಿ ನೀಡಲಿದ್ದಾರೆ.

ಬಾದಾಮಿಯಲ್ಲಿ ತಮ್ಮ ಕಚೇರಿಯನ್ನು ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದು, ನಂತರ ಸಾರ್ವಜನಿಕರನ್ನು ಭೇಟಿ ಮಾಡಿ ಕುಂದು-ಕೊರತೆಗಳನ್ನು ಆಲಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...