alex Certify
ಕನ್ನಡ ದುನಿಯಾ       Mobile App
       

Kannada Duniya

ದಾಖಲೆಯ 13 ನೇ ಬಜೆಟ್ ಮಂಡಿಸಲಿರುವ ಸಿದ್ಧರಾಮಯ್ಯ

ಬೆಂಗಳೂರು: ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ದಾಖಲೆಯ 13 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ.

ಈ ಬಾರಿ ಬಜೆಟ್ ಗಾತ್ರ 2 ಲಕ್ಷ ಕೋಟಿ ರೂ. ದಾಟುವ ನಿರೀಕ್ಷೆ ಇದೆ. ಹಿಂದೆ ಮುಖ್ಯಮಂತ್ರಿಯಾಗಿದ್ದ ರಾಮಕೃಷ್ಣ ಹೆಗ್ಡೆ ಅವರು ಹೆಚ್ಚು ಸಲ ಬಜೆಟ್ ಮಂಡಿಸಿದ್ದರು.

5 ವರ್ಷಗಳ ಪೂರ್ಣಾವಧಿ ಮುಖ್ಯಮಂತ್ರಿಯಾಗಿ ಸಿದ್ಧರಾಮಯ್ಯ ಸತತವಾಗಿ 6 ನೇ ಬಜೆಟ್ ಮಂಡಿಸುತ್ತಿದ್ದಾರೆ. ಹಣಕಾಸು ಸಚಿವರಾಗಿ ಅವರು ಮಂಡಿಸುತ್ತಿರುವ 13 ನೇ ಬಜೆಟ್ ಇದಾಗಿದೆ.

ಚುನಾವಣೆ ಹೊಸ್ತಿಲಲ್ಲಿರುವುದರಿಂದ ಎಲ್ಲಾ ವರ್ಗದ ಓಲೈಕೆಗೆ ಮುಂದಾಗಿದ್ದಾರೆ ಸಿದ್ಧರಾಮಯ್ಯ. ಸರ್ಕಾರಿ ನೌಕರರು, ರೈತರು, ಯುವಕರಿಗೆ ಭರಪೂರ ಕೊಡುಗೆ ನೀಡುವ ನಿರೀಕ್ಷೆ ಇದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...