alex Certify
ಕನ್ನಡ ದುನಿಯಾ       Mobile App
       

Kannada Duniya

ತಾಜ್ ವೆಸ್ಟ್ ಎಂಡ್ ನಲ್ಲಿ ಶಾಸಕರಿಗೆ ಸಿದ್ದರಾಮಯ್ಯ ಔತಣಕೂಟ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾಂಗ್ರೆಸ್ ಸಚಿವರು ಹಾಗೂ ಶಾಸಕರುಗಳಿಗೆ ಇಂದು ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಭರ್ಜರಿ ಔತಣ ಕೂಟ ಏರ್ಪಡಿಸಿದ್ದಾರೆ.

ಬಹುತೇಕ ಮಂದಿ ಸಚಿವರು ಹಾಗೂ ಶಾಸಕರುಗಳು ಔತಣ ಕೂಟದಲ್ಲಿ ಪಾಲ್ಗೊಂಡಿದ್ದು, ಅದಕ್ಕೂ ಮುನ್ನ ನಡೆದ ಔಪಚಾರಿಕ ಸಭೆಯಲ್ಲಿ, ಬಜೆಟ್ ವೇಳೆ ಶಾಸಕರುಗಳು ಅನುಸರಿಸಬೇಕಾದ ನಡೆಗಳ ಬಗ್ಗೆ ಚರ್ಚಿಸಲಾಗಿದೆ ಎಂದು ತಿಳಿದು ಬಂದಿದೆ.

ಹೊಸ ಬಜೆಟ್ ಮಂಡನೆ ಕುರಿತು ಮುನಿಸಿಕೊಂಡಿದ್ದ ಸಿದ್ದರಾಮಯ್ಯನವರನ್ನು ಸಮಾಧಾನಪಡಿಸಿದ್ದ ಕಾಂಗ್ರೆಸ್ ಹೈಕಮಾಂಡ್, ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯನವರಿಗೇ ಕಾಂಗ್ರೆಸ್ ಶಾಸಕರುಗಳ ಜವಾಬ್ದಾರಿ ತೆಗೆದುಕೊಳ್ಳಲು ಸೂಚಿಸಿದ್ದ ಹಿನ್ನಲೆಯಲ್ಲಿ ಇಂದಿನ ಔತಣಕೂಟ ಮಹತ್ವ ಪಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...