alex Certify
ಕನ್ನಡ ದುನಿಯಾ       Mobile App
       

Kannada Duniya

‘ಪೊಲೀಸರ ಉನ್ನತ ಶಿಕ್ಷಣಕ್ಕೆ ವೇತನ ಸಹಿತ ರಜೆ’

C M Siddaramaiah addressing during the Joint session at Vidhana Soudha in Bangalore on Thursday, January 23, 2014.

ಪೊಲೀಸ್ ಪೇದೆ ಮತ್ತು ಮುಖ್ಯ ಪೇದೆಗಳಿಗೆ ಉನ್ನತ ಶಿಕ್ಷಣಕ್ಕಾಗಿ ರಜಾ ಸೌಲಭ್ಯ ಪಡೆಯಲು ನಿಯಮಗಳಲ್ಲಿ ಅವಕಾಶವಿದೆ. ಹಿರಿಯ ಅಧಿಕಾರಿಗಳು ಇದಕ್ಕೆ ಪ್ರೋತ್ಸಾಹ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ 143 ಐಪಿಎಸ್ ಅಧಿಕಾರಿಗಳಿದ್ದಾರೆ. ಇವರಲ್ಲಿ 5 ಜನ ಅಧಿಕಾರಿಗಳು ಉನ್ನತ ಶಿಕ್ಷಣಕ್ಕಾಗಿ ವೇತನ ಸಹಿತ ರಜಾ ಸೌಲಭ್ಯ ಪಡೆದಿದ್ದಾರೆ. ರಜೆಯ ಬಳಿಕ ಎಲ್ಲಾ ಅಧಿಕಾರಿಗಳು ಕರ್ತವ್ಯಕ್ಕೆ ಹಿಂದಿರುಗಿದ್ದಾರೆ ಎಂದು ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

ಉನ್ನತ ಶಿಕ್ಷಣ ಸೌಲಭ್ಯಕ್ಕಾಗಿ ಪೊಲೀಸ್ ಪೇದೆ ಮತ್ತು ಮುಖ್ಯ ಪೇದೆಗಳಿಗೆ ವೇತನ ಸಹಿತ ರಜೆ ಪಡೆಯಲು ಅವಕಾಶವಿದ್ದು, ಇದನ್ನು ಇಲಾಖೆ ಪ್ರೋತ್ಸಾಹಿಸುತ್ತದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...