alex Certify
ಕನ್ನಡ ದುನಿಯಾ       Mobile App
       

Kannada Duniya

‘ಸಿದ್ದರಾಮಯ್ಯ ಮನಸ್ಸು ಮಾಡಿದರೆ ಎರಡು ನಿಮಿಷದಲ್ಲೇ ಉರುಳುತ್ತೆ ಸರ್ಕಾರ’

ಸಿದ್ದರಾಮಯ್ಯನವರನ್ನು ಕಡೆಗಣಿಸಬೇಡಿ. ಅವರು ಮನಸ್ಸು ಮಾಡಿದರೆ ಈ ಸರ್ಕಾರವನ್ನು ಎರಡು ನಿಮಿಷದಲ್ಲಿ ಉರುಳಿಸಬಲ್ಲವರು. ಹೀಗೆಂದು ಪಕ್ಷದ ವರಿಷ್ಠರಿಗೆ ಎಚ್ಚರಿಕೆ ಕೊಟ್ಟವರು ಬಸವಕಲ್ಯಾಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣ ರಾವ್.

ಹೌದು….ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಾಸಕ ನಾರಾಯಣ ರಾವ್, ಈ ರೀತಿ ಹೇಳಿದ್ದಾರಲ್ಲದೆ ಸಿದ್ದರಾಮಯ್ಯ ನಮ್ಮ ನಾಯಕರು. ಅವರ ಕೂದಲನ್ನೂ ಕೊಂಕಲು ಬಿಡುವುದಿಲ್ಲ ಎಂದಿದ್ದಾರೆ.

ಸಿದ್ದರಾಮಯ್ಯನವರನ್ನು ಅಗೌರವದಿಂದ ನಡೆಸಿಕೊಳ್ಳಬೇಡಿ ಎಂದೂ ನಾರಾಯಣ ರಾವ್ ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...