alex Certify
ಕನ್ನಡ ದುನಿಯಾ       Mobile App
       

Kannada Duniya

ದೆಹಲಿಗಿಂದು ಸಿಎಂ ಸಿದ್ದರಾಮಯ್ಯ ಪ್ರಯಾಣ

ಮಾರ್ಚ್ 23 ರಂದು ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆಯಲಿರುವ ಚುನಾವಣೆ ಹಿನ್ನಲೆಯಲ್ಲಿ ಈ ಕುರಿತು ವರಿಷ್ಟರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ರಾಜ್ಯಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಹಾಗೂ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕೇ ಬೇಡವೇ ಎಂಬುದರ ಕುರಿತು ಸಿದ್ದರಾಮಯ್ಯ ಮಾತುಕತೆ ನಡೆಸಲಿದ್ದಾರೆಂದು ಹೇಳಲಾಗಿದೆ.

ಕಾಂಗ್ರೆಸ್ ಮೂರನೇ ಅಭ್ಯರ್ಥಿಯನ್ನು ಕಣಕ್ಕಿಳಿಸದೆ ತನ್ನ ಅಭ್ಯರ್ಥಿಯನ್ನು ಬೆಂಬಲಿಸಬೇಕೆಂಬ ಪ್ರಸ್ತಾವವನ್ನು ಜೆಡಿಎಸ್ ಮುಂದಿಟ್ಟಿದೆ ಎನ್ನಲಾಗಿದ್ದು, ಈ ಕುರಿತೂ ವರಿಷ್ಟರ ಜೊತೆ ಸಿದ್ದರಾಮಯ್ಯ ಚರ್ಚಿಸುವ ಸಾಧ್ಯತೆಯಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...