alex Certify
ಕನ್ನಡ ದುನಿಯಾ       Mobile App
       

Kannada Duniya

ಪರಮೇಶ್ವರ್ ಕ್ಷೇತ್ರಕ್ಕೆ ಸಿ.ಎಂ. ಮೊದಲ ಭೇಟಿ

ಬೆಂಗಳೂರು: ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತುಮಕೂರು ಜಿಲ್ಲೆ ಕೊರಟಗೆರೆ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕೆ.ಪಿ.ಸಿ.ಸಿ. ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಕೊರಟಗೆರೆಯಲ್ಲಿ ಪರಾಭವಗೊಂಡಿದ್ದರು. ಮುಖ್ಯಮಂತ್ರಿಯಾದ ಸಿದ್ಧರಾಮಯ್ಯ 5 ವರ್ಷಗಳ ಕಾಲ ಈ ಕ್ಷೇತ್ರಕ್ಕೆ ಭೇಟಿ ನೀಡಿರಲಿಲ್ಲ. ಇದೇ ಮೊದಲ ಬಾರಿಗೆ ಅವರು ಭೇಟಿ ನೀಡುತ್ತಿದ್ದು, ಇಂದಿರಾ ಕ್ಯಾಂಟೀನ್ ಸೇರಿ ಹಲವು ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಿದ್ದಾರೆ.

ಸರ್ಕಾರಿ ಕಾಲೇಜು ಮೈದಾನದಲ್ಲಿ ನಡೆಯುವ ಸಮಾವೇಶದಲ್ಲಿ ಅವರು ಭಾಗವಹಿಸಲಿದ್ದಾರೆ. ಪರಮೇಶ್ವರ್ ಕ್ಷೇತ್ರದಲ್ಲಿ ಸಿ.ಎಂ. ಮೊದಲ ಭೇಟಿ ಕುತೂಹಲ ಮೂಡಿಸಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...