alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನಲ್ಲಿಂದು ಸಮನ್ವಯ ಸಮಿತಿಯ ಮೊದಲ ಸಭೆ

ವಿಧಾನಸಭಾ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಬಹುಮತ ಬಾರದ ಹಿನ್ನೆಲೆಯಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಮೈತ್ರಿಕೂಟದ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿದ್ದು, ಸುಗಮ ಆಡಳಿತ ನಿರ್ವಹಣೆಗಾಗಿ ಸಮನ್ವಯ ಸಮಿತಿಯನ್ನು ರಚಿಸಲಾಗಿತ್ತು.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷರಾಗಿರುವ, ಈ ಸಮನ್ವಯ ಸಮಿತಿಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್, ಜೆಡಿಎಸ್ ರಾಷ್ಟ್ರೀಯ ಕಾರ್ಯದರ್ಶಿ ಡ್ಯಾನಿಶ್ ಆಲಿ ಮೊದಲಾದವರು ಸದಸ್ಯರಾಗಿದ್ದಾರೆ.

ಸಮನ್ವಯ ಸಮಿತಿಯ ಮೊದಲ ಸಭೆ ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ನಡೆಯಲಿದ್ದು, ರೈತರ ಸಾಲ ಮನ್ನಾ ಸೇರಿದಂತೆ ಹಲವು ವಿಷಯಗಳ ಕುರಿತು ಮಹತ್ವದ ಚರ್ಚೆ ನಡೆಯಲಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...