alex Certify
ಕನ್ನಡ ದುನಿಯಾ       Mobile App
       

Kannada Duniya

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಎಫ್ ಐ ಆರ್

ನ್ಯಾಯಾಲಯದ ಆದೇಶದಂತೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ನಾಲ್ವರ ವಿರುದ್ಧ ಮೈಸೂರಿನ ಲಕ್ಷ್ಮಿಪುರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ದೂರಿನ ಹಿನ್ನೆಲೆಯಲ್ಲಿ, ಎರಡನೇ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಲಯ ಎಫ್ಐಆರ್ ದಾಖಲಿಸುವಂತೆ ಆದೇಶಿಸಿತ್ತು.

ಹೀಗಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ  ಸಿ. ಬಸವೇಗೌಡ, ಡಿ. ಧ್ರುವಕುಮಾರ್ ಹಾಗೂ ಆಯುಕ್ತ ಕಾಂತರಾಜು ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...