alex Certify
ಕನ್ನಡ ದುನಿಯಾ       Mobile App
       

Kannada Duniya

ಜನವರಿ 6 ರಂದು ಸಿಎಂ ಶಿವಮೊಗ್ಗ ಜಿಲ್ಲಾ ಪ್ರವಾಸ

ಜನವರಿ 6ರಂದು ಶಿವಮೊಗ್ಗಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಡಿಸೆಂಬರ್ 13 ರಿಂದ ಜನವರಿ 16ರವರೆಗೆ ಅವರು ರಾಜ್ಯದ ವಿವಿಧೆಡೆ ಪ್ರವಾಸ ಕೈಗೊಂಡಿದ್ದು, ಜ.6 ರಂದು ಬೆಳಿಗ್ಗೆ 10.30ಕ್ಕೆ ಶಿವಮೊಗ್ಗ, 1 ಗಂಟೆಗೆ ತೀರ್ಥಹಳ್ಳಿ, ಸಂಜೆ 4 ಗಂಟೆಗೆ ಸಾಗರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಜನಾಶೀರ್ವಾದ ಯಾತ್ರೆಗೆ ಅಪಸ್ವರ ಕೇಳಿಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಹಾಲಿ ಕಾಂಗ್ರೆಸ್ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಿಗೆ ಭೇಟಿ ನೀಡಿ ಪ್ರಚಾರ ನಡೆಸಲು ಉದ್ದೇಶಿಸಿದ್ದು, ಇದರ ಭಾಗವಾಗಿ ಪ್ರವಾಸ ಕೈಗೊಂಡಿದ್ದಾರೆ.

ವಿವಿಧ ಅಭಿವೃದ್ದಿ ಕಾರ್ಯಗಳ ಉದ್ಘಾಟನೆ ಮಾಡಲಿದ್ದು, ಇದರೊಂದಿಗೆ ವಿವಿಧ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ. ಸರ್ಕಾರದ ಅಭಿವೃದ್ದಿ ಯೋಜನೆಗಳ ಮಾಹಿತಿಯನ್ನು ಜನರಿಗೆ ತಲುಪಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...