alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಸನ್ನಕುಮಾರ್ ಬೆಂಬಲಿಸಲು ಸಿದ್ದರಾಮಯ್ಯ ಮನವಿ

ಶಿವಮೊಗ್ಗ : ಶಿವಮೊಗ್ಗ ಕ್ಷೇತ್ರದಲ್ಲಿ ಶಾಸಕ ಕೆ.ಬಿ. ಪ್ರಸನ್ನಕುಮಾರ್ ಹಲವಾರು ಯೋಜನೆಗಳನ್ನು ಜಾರಿಗೆ ತಂದು ಅಭಿವೃದ್ದಿಪಡಿಸಿದ್ದು, ಈ ಚುನಾವಣೆಯಲ್ಲಿ ಅವರನ್ನು ಬೆಂಬಲಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಶಾಸಕ ಹೆಚ್.ಎಂ. ಚಂದ್ರಶೇಖರಪ್ಪ ನಿವಾಸದಲ್ಲಿಂದು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ 5 ವರ್ಷದಲ್ಲಿ ಶಿವಮೊಗ್ಗವನ್ನು ಅಭಿವೃದ್ದಿಪಡಿಸುವಲ್ಲಿ ಪ್ರಸನ್ನಕುಮಾರ್ ಶ್ರಮಿಸಿದ್ದಾರೆ ಎಂದರು.

ಉಪಮುಖ್ಯಮಂತ್ರಿಯಾಗಿದ್ದ ಕೆ.ಎಸ್. ಈಶ್ವರಪ್ಪ, ಯಾವುದೇ ಕೊಡುಗೆ ನೀಡಿಲ್ಲ. ಯಡಿಯೂರಪ್ಪ ಮತ್ತು ಈಶ್ವರಪ್ಪ ಪೈಪೋಟಿಗೆ ನಿಂತು ಆಸ್ತಿ ಮಾಡಿದ್ದಾರೆ ಎಂದು ಟೀಕಿಸಿದರು. ಪ್ರಸನ್ನಕುಮಾರ್ ಗೆಲುವಿಗೆ ಎಲ್ಲರೂ ಶ್ರಮಿಸುವಂತೆ ಅವರು ಮನವಿ ಮಾಡಿದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...