alex Certify
ಕನ್ನಡ ದುನಿಯಾ       Mobile App
       

Kannada Duniya

ಚಾಮುಂಡೇಶ್ವರಿ ಬಳಿಕ ಬಾದಾಮಿಯಲ್ಲೂ ಸಿ.ಎಂ.ಗೆ ಶಾಕ್…!

ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಭಾರೀ ಹಿನ್ನಡೆಯಾಗಿದೆ. ಜೆ.ಡಿ.ಎಸ್. ಅಭ್ಯರ್ಥಿ ಜಿ.ಟಿ. ದೇವೇಗೌಡ ಅವರು ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ.

ಬಾದಾಮಿ ಕ್ಷೇತ್ರದಲ್ಲಿ ಆರಂಭಿಕ ಸುತ್ತುಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಸಿದ್ಧರಾಮಯ್ಯ ಅವರಿಗೆ ನಂತರದಲ್ಲಿ ಹಿನ್ನಡೆಯಾಗಿದೆ. ಬಿ.ಜೆ.ಪಿ. ಅಭ್ಯರ್ಥಿ ಬಿ. ಶ್ರೀರಾಮುಲು 425 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದ್ದಾರೆ.

ಇನ್ನೂ ಮತ ಎಣಿಕೆ ಕಾರ್ಯ ನಡೆಯುತ್ತಿದ್ದು, ಈಗಲೇ ಗೆಲುವು, ಸೋಲು ನಿರ್ಧರಿಸಲು ಸಾಧ್ಯವಿಲ್ಲ. ಇನ್ನು ಮೊಳಕಾಲ್ಮೂರು ಕ್ಷೇತ್ರದಲ್ಲಿ ಶ್ರೀರಾಮುಲು ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ. ನಾಗಮಂಗಲದಲ್ಲಿ ಕಾಂಗ್ರೆಸ್ ನ ಚೆಲುವರಾಯ ಸ್ವಾಮಿಗೆ ಹಿನ್ನಡೆಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...