alex Certify
ಕನ್ನಡ ದುನಿಯಾ       Mobile App
       

Kannada Duniya

ಅಪರೂಪದ ದಾಖಲೆಗೆ ಪಾತ್ರರಾದ ಸಿಎಂ ಸಿದ್ದರಾಮಯ್ಯ

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅಪರೂಪದ ದಾಖಲೆಯೊಂದಕ್ಕೆ ಪಾತ್ರರಾಗಿದ್ದಾರೆ. ನಿಜಲಿಂಗಪ್ಪ ಹಾಗೂ ದೇವರಾಜ ಅರಸ್ ನಂತರ ಅತಿ ಹೆಚ್ಚು ದಿನಗಳ ಕಾಲ ಕಾರ್ಯ ನಿರ್ವಹಿಸಿದ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಅವರು ಪಾತ್ರರಾಗಿದ್ದಾರೆ.

ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡು ಇಂದಿಗೆ 4 ವರ್ಷ 232 ದಿನಗಳು ಕಳೆದಿದ್ದು, ಯಶಸ್ವಿ 5 ನೇ ವರ್ಷದತ್ತ ಕಾಲಿರಿಸಿದ್ದಾರೆ.

ಕರ್ನಾಟಕದ 22 ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಸಿದ್ದರಾಮಯ್ಯನವರು ಅತಿ ದೀರ್ಘ ಕಾಲ ಅಧಿಕಾರ ನಿರ್ವಹಿಸಿದ ಮೂರನೇ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಎಸ್. ನಿಜಲಿಂಗಪ್ಪ ಹಾಗೂ ದೇವರಾಜ ಅರಸ್ 5 ವರ್ಷಗಳ ಕಾಲ ಪೂರ್ಣಾವಧಿ ಅಧಿಕಾರ ನಡೆಸಿದ್ದು, ಸಿದ್ದರಾಮಯ್ಯ ಆ ದಿಸೆಯಲ್ಲಿ ಮುನ್ನಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...