alex Certify
ಕನ್ನಡ ದುನಿಯಾ       Mobile App
       

Kannada Duniya

ಸಿದ್ದರಾಮನ ಹುಂಡಿಯಲ್ಲಿ ಸಿಎಂ ಸಿದ್ದರಾಮಯ್ಯ ಮತದಾನ

ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಜಿಲ್ಲೆ ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸ್ವಗ್ರಾಮ ಸಿದ್ದರಾಮನ ಹುಂಡಿಯಲ್ಲಿ ತಮ್ಮ ಮತವನ್ನು ಚಲಾಯಿಸಿದ್ದಾರೆ.

ಪುತ್ರ ಡಾ. ಯತೀಂದ್ರರೊಂದಿಗೆ ತಮ್ಮ ಮತ ಕ್ಷೇತ್ರವಾದ ಸಿದ್ದರಾಮನ ಹುಂಡಿಗೆ ಆಗಮಿಸಿದ ಸಿದ್ದರಾಮಯ್ಯ ಅಲ್ಲಿನ ಸರ್ಕಾರಿ ಶಾಲೆಯ ಮತಗಟ್ಟೆ ಸಂಖ್ಯೆ 82 ರಲ್ಲಿ ತಮ್ಮ ಮತ ಚಲಾಯಿಸಿದರು.

ಮತ ಚಲಾಯಿಸಿ ಹೊರ ಬಂದ ಸಿದ್ದರಾಮಯ್ಯರನ್ನು ಸುತ್ತುವರಿದ ಬೆಂಬಲಿಗರು ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಘೋಷಣೆ ಕೂಗಿದರು. ಅಲ್ಲದೇ ಕೆಲವರು ಸಿದ್ದರಾಮಯ್ಯರ ಜೊತೆ ಸೆಲ್ಫಿ ತೆಗೆದುಕೊಂಡರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...