alex Certify
ಕನ್ನಡ ದುನಿಯಾ       Mobile App
       

Kannada Duniya

ಕಸದ ರಾಶಿಯಲ್ಲಿ ತಲೆ ಬುರುಡೆಗಳು ಪತ್ತೆ…!

ಮೈಸೂರಿನ ವಿಜಯನಗರದ 2ನೇ ಹಂತದಲ್ಲಿ ಚೀಲವೊಂದರಲ್ಲಿ ತುಂಬಿಸಿದ್ದ ತಲೆಬುರುಡೆಗಳು ಕಂಡು ಬಂದಿದ್ದು, ನೂರಾರು ಮಂದಿ ಇದನ್ನು ಕುತೂಹಲದಿಂದ ವೀಕ್ಷಿಸುತ್ತಿದ್ದಾರೆ.

ಸಣ್ಣ ಮಕ್ಕಳ ತಲೆಬುರುಡೆ ಸೇರಿದಂತೆ ಒಟ್ಟು 12 ತಲೆ ಬುರುಡೆ ಇದರಲ್ಲಿದೆ ಎನ್ನಲಾಗಿದ್ದು, ಯಾವ ಕಾರಣಕ್ಕೆ ಎಸೆಯಲಾಗಿದೆ ಎಂಬುದು ತಿಳಿದು ಬಂದಿಲ್ಲ.

ಸ್ಥಳಕ್ಕೆ ವಿಜಯನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ವಾಮಾಚಾರಕ್ಕೆ ಈ ತಲೆಬುರಡೆಗಳನ್ನು ಬಳಸಿಕೊಂಡಿರಬಹುದೆಂಬ ಮಾತುಗಳು ಕೇಳಿ ಬರುತ್ತಿದ್ದು, ತನಿಖೆ ನಂತರವಷ್ಟೇ ಸತ್ಯಾಂಶ ಬೆಳಕಿಗೆ ಬರಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...