alex Certify
ಕನ್ನಡ ದುನಿಯಾ       Mobile App
       

Kannada Duniya

2 ತಲೆ ಹಾವು ಮಾರುತ್ತಿದ್ದ ನಾಲ್ವರು ಅರೆಸ್ಟ್

2-snake

ಬೆಳಗಾವಿ: ಸಂಪತ್ತು ವೃದ್ಧಿಸುತ್ತದೆ ಎಂದು ನಂಬಿಸಿ, 2 ತಲೆ ಹಾವು(ಮಣ್ಣುಮುಕ್ಕ) ಮಾರಾಟಕ್ಕೆ ಮುಂದಾಗಿದ್ದ ನಾಲ್ವರನ್ನು ಬೆಳಗಾವಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ ಮಾರಿಹಾಳ ಗ್ರಾಮದ ಕುತ್ಬುದ್ದೀನ್, ಹನುಮಾನ್ ನಗರದ ಅಕ್ಬರ್ ದಾದಾಪೀರ್, ದಾವಣಗೆರೆಯ ಸನಾವುಲ್ಲಾ, ಹಾವೇರಿ ಜಿಲ್ಲೆಯ ಇಮಾಮ್ ಸಾಬ್ ಬಂಧಿತ ಆರೋಪಿಗಳಾಗಿದ್ದಾರೆ.

ಪೊಲೀಸರು ವಾಹನ ತಪಾಸಣೆ ನಡೆಸುವಾಗ ಕಾರಿನಲ್ಲಿದ್ದ ಮೂವರು ಪರಾರಿಯಾಗಿದ್ದಾರೆ. ವಾಹನ ವಶಕ್ಕೆ ಪಡೆದು, ವಿಚಾರಣೆ ನಡೆಸಿದಾಗ, ಮಾರಾಟಕ್ಕೆ ಹಾವನ್ನು ಸಾಗಿಸುತ್ತಿರುವುದು ಗೊತ್ತಾಗಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...