alex Certify
ಕನ್ನಡ ದುನಿಯಾ       Mobile App
       

Kannada Duniya

ಎಸ್ಪಿ ಕಚೇರಿಯಲ್ಲೇ ಆತ್ಮಹತ್ಯೆಗೆತ್ನಿಸಿದ ಮಹಿಳಾ ಸಿಬ್ಬಂದಿ

ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಯಲ್ಲೇ ಮಹಿಳಾ ಸಿಬ್ಬಂದಿಯೊಬ್ಬರು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

56 ವರ್ಷದ ಕಮಲಮ್ಮ ಆತ್ಮಹತ್ಯೆಗೆ ಯತ್ನಿಸಿದ ಮಹಿಳಾ ಸಿಬ್ಬಂದಿಯಾಗಿದ್ದು, ಇವರು ಜಿಲ್ಲಾ ರಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರೆಂದು ತಿಳಿದು ಬಂದಿದೆ.

ಕಮಲಮ್ಮನವರನ್ನು ಮಂಡ್ಯ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...