alex Certify
ಕನ್ನಡ ದುನಿಯಾ       Mobile App
       

Kannada Duniya

ಉಡುಪಿಯಲ್ಲಿಂದು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ಇಲ್ಲ

udupi-kri

ಉಡುಪಿ: ಎಲ್ಲೆಡೆ ಇಂದು ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ಆದರೆ, ಉಡುಪಿ ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ ನಡೆಯುವುದಿಲ್ಲ.

ಬದಲಿಗೆ ಸೆಪ್ಟಂಬರ್ 14, 15 ರಂದು ಶ್ರೀಕೃಷ್ಣ ಮಠದಲ್ಲಿ ಜನ್ಮಾಷ್ಟಮಿ ನಡೆಯಲಿದೆ. ಚಾಂದ್ರಮಾನ ಪಂಚಾಂಗದ ಪ್ರಕಾರ ಇಂದು ಕೃಷ್ಣ ಜನ್ಮಾಷ್ಟಮಿ ನಡೆಯಲಿದೆ.

ಕೃಷ್ಣಮಠದಲ್ಲಿ ಸೌರಮಾನ ಪಂಚಾಂಗವನ್ನು ಅನುಸರಿಸಲಾಗುತ್ತದೆ. ಸೌರಮಾನ ಪಂಚಾಂಗದ ಪ್ರಕಾರ ಜನ್ಮಾಷ್ಟಮಿ ಸೆಪ್ಟಂಬರ್ ನಲ್ಲಿದೆ.

ಹಾಗಾಗಿ ಸೆಪ್ಟಂಬರ್ 13 ರಿಂದ ಜನ್ಮಾಷ್ಟಮಿ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ಜರುಗಲಿವೆ. ಸೆ. 14 ರಂದು ಜನ್ಮಾಷ್ಟಮಿ, 15 ರಂದು ವಿಟ್ಲಪಿಂಡಿ ಉತ್ಸವ ನಡಯಲಿವೆ. ಇಂದು ಭಕ್ತರಿಗಾಗಿ ವಿಶೇಷ ಪೂಜೆ ನೆರವೇರಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...