alex Certify
ಕನ್ನಡ ದುನಿಯಾ       Mobile App
       

Kannada Duniya

ಮುಖ್ಯಮಂತ್ರಿ ಕುಮಾರಸ್ವಾಮಿ ಬೆಂಗಳೂರು ಬಿಟ್ಟು ಬರದಿರಲು ಇದಂತೆ ಕಾರಣ…!

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸದಾ ಕಾಲ ಬೆಂಗಳೂರಿನಲ್ಲಿ ಇರುವುದೇಕೆ ಎಂಬ ರಹಸ್ಯವನ್ನು ಬಿಜೆಪಿ ಶಾಸಕ ಬಿ. ಶ್ರೀರಾಮುಲು ಬಹಿರಂಗ ಮಾಡಿದ್ದಾರೆ.

ಶ್ರೀರಾಮುಲು ಅವರ ಪ್ರಕಾರ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಅಧಿಕಾರ ಕೈತಪ್ಪಿ ಹೋಗಬಹುದೆಂಬ ಭೀತಿ ಕಾಡುತ್ತಿದ್ದು, ಈ ಕಾರಣದಿಂದಲೇ ಬೆಂಗಳೂರು ಬಿಟ್ಟು ಬರುತ್ತಿಲ್ಲ ಎಂದು ಹೇಳಿದ್ದಾರೆ.

ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನೆಲಗೇತನಹಟ್ಟಿಯಲ್ಲಿ ಗ್ರಾಮ ವಾಸ್ತವ್ಯದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶ್ರೀರಾಮುಲು, ಮೈತ್ರಿಕೂಟ ಸರ್ಕಾರ ವರ್ಗಾವಣೆ ದಂಧೆಯಲ್ಲಿ ತೊಡಗಿದ್ದು, ಜನರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...