alex Certify SSLC ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸೋಮವಾರವೇ ರಿಸಲ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸೋಮವಾರವೇ ರಿಸಲ್ಟ್

ಬೆಂಗಳೂರು: ಆಗಸ್ಟ್ 9 ರಂದು ಸೋಮವಾರ ಮಧ್ಯಾಹ್ನ 3:30 ಕ್ಕೆ ಎಸ್ಎಸ್ಎಲ್ಸಿ ಫಲಿತಾಂಶವನ್ನು ಪ್ರಕಟಿಸಲಾಗುವುದು.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಈ ಬಗ್ಗೆ ಮಾಹಿತಿ ನೀಡಿದ್ದು, ಆಗಸ್ಟ್ 9 ರಂದು ಸೋಮವಾರ ಮಧ್ಯಾಹ್ನ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಲಾಗುವುದು ಎಂದು ತಿಳಿಸಿದ್ದಾರೆ.

ಜುಲೈ 19, 20 ರಂದು ಎಸ್ಎಸ್ಎಲ್ಸಿ ಪರೀಕ್ಷೆ ನಡೆಸಲಾಗಿತ್ತು. ಈ ಬಾರಿ ಬದಲಾದ ಪದ್ಧತಿಯಲ್ಲಿ ಪರೀಕ್ಷೆ ನಡೆಸಲಾಗಿದ್ದು, ಎಲ್ಲ ವಿದ್ಯಾರ್ಥಿಗಳು ಉತ್ತೀರ್ಣರಾಗಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...