alex Certify
ಕನ್ನಡ ದುನಿಯಾ       Mobile App
       

Kannada Duniya

ಮೊಬೈಲ್ ಕಳೆದುಕೊಂಡಿದ್ದಕ್ಕೆ ವಿದ್ಯಾರ್ಥಿನಿ ನೇಣಿಗೆ ಶರಣು

ಮೊಬೈಲ್ ಕಳೆದುಕೊಂಡ ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿನಿಯೊಬ್ಬಳು ನೇಣಿಗೆ ಶರಣಾಗಿರುವ ಘಟನೆ ಮೈಸೂರಿನ ಗಾಂಧಿ ನಗರದಲ್ಲಿ ನಡೆದಿದೆ.

ಖಾಸಗಿ ಶಾಲೆಯಲ್ಲಿ 10ನೇ ತರಗತಿ ವ್ಯಾಸಂಗ ಮಾಡುತ್ತಿದ್ದ 17 ವರ್ಷದ ನಿಖಿತಾ ಸಾವನ್ನಪ್ಪಿದ ವಿದ್ಯಾರ್ಥಿನಿಯಾಗಿದ್ದು, ಈಕೆ ತನ್ನ ಮನೆಯಲ್ಲಿಯೇ ನೇಣು ಬಿಗಿದುಕೊಂಡಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಎನ್.ಆರ್. ಠಾಣೆ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...