alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಿಯತಮೆಯ ಸೆಲ್ಫಿ ವಿಡಿಯೊ ಕಂಡು ಯುವಕನಿಗೆ ಶಾಕ್!

ತುಮಕೂರು: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ತುಮಕೂರಿನ ಎಸ್.ಎಸ್.ಪುರಂ ಬಡಾವಣೆಯಲ್ಲಿ ನಡೆದಿದೆ.

ಹಾಸ್ಟೆಲ್ ನಲ್ಲಿದ್ದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದವರು. ಪ್ರಿಯಕರ ಸರಿಯಾಗಿ ಮಾತನಾಡಿಸಲಿಲ್ಲ ಎಂಬ ಕಾರಣಕ್ಕೆ ಸೆಲ್ಫಿ ವಿಡಿಯೊ ಮಾಡಿದ್ದಾಳೆ. ಪ್ರಿಯಕರನಿಗೆ ಸಾರಿ ಕೇಳುತ್ತಾ ನಿದ್ದೆ ಮಾತ್ರೆ ನುಂಗಿದ್ದಾಳೆ. ಇದನ್ನು ನೋಡಿದ ಪ್ರಿಯಕರ ಕಂಗಾಲಾಗಿದ್ದು, ಕೂಡಲೇ ಹಾಸ್ಟೆಲ್ ವಾರ್ಡನ್ ಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ.

ಹಾಸ್ಟೆಲ್ ವಾರ್ಡನ್ ಹಾಗೂ ಸಹಪಾಠಿಗಳು ಆಸ್ಪತ್ರೆಗೆ ಸೇರಿಸಿದ್ದು, ವಿದ್ಯಾರ್ಥಿನಿ ಅಪಾಯದಿಂದ ಪಾರಾಗಿದ್ದಾಳೆ. ವಿಡಿಯೊ ನೋಡಿದ ಕೂಡಲೇ ಪ್ರಿಯಕರ ಹಾಸ್ಟೆಲ್ ಸಿಬ್ಬಂದಿಗೆ ಮಾಹಿತಿ ನೀಡಿದ್ದರಿಂದ ವಿದ್ಯಾರ್ಥಿನಿ ಅಪಾಯದಿಂದ ಪಾರಾಗಿದ್ದಾಳೆ. ಹೊಸ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...