alex Certify
ಕನ್ನಡ ದುನಿಯಾ       Mobile App
       

Kannada Duniya

ಸೆಕೆಂಡ್ PUC ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ

bus-pas

ಬೆಂಗಳೂರು: ರಾಜ್ಯಾದ್ಯಂತ ದ್ವಿತೀಯ ಪಿ.ಯು.ಸಿ. ಪರೀಕ್ಷೆ ನಿನ್ನೆಯಿಂದ ಆರಂಭವಾಗಿದೆ.

ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ರಾಜ್ಯಾದ್ಯಂತ ಉಚಿತವಾಗಿ ಪ್ರಯಾಣಿಸಲು ಕೆ.ಎಸ್.ಆರ್.ಟಿ.ಸಿ. ಅವಕಾಶ ಕಲ್ಪಿಸಿದೆ.

ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಸಾರಿಗೆ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಬೇಕೆಂದು ಶಿಕ್ಷಣ ಇಲಾಖೆ ಮಾಡಿದ್ದ ಮನವಿಗೆ ಸಾರಿಗೆ ಇಲಾಖೆ ಒಪ್ಪಿದೆ ಎಂದು ಹೇಳಲಾಗಿದೆ.

ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೆಟ್ ಗಳನ್ನು ತೋರಿಸಿ, ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...