alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಎಂ ಸಮ್ಮುಖದಲ್ಲೇ ಆತ್ಮಹತ್ಯೆಗೆ ಯತ್ನ

ಮೈಸೂರು ಮೂಲದ ಯುವಕನೊಬ್ಬ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಮ್ಮುಖದಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಧಾನಸೌಧದ ಬಳಿ ನಡೆದಿದೆ.

ವಿಧಾನಸೌಧದ ಮುಂದೆ ಆಯೋಜಿಸಲಾಗಿದ್ದ ಕನಕದಾಸ ಜಯಂತಿ ಕಾರ್ಯಕ್ರಮದ ವೇಳೆ ಮೈಸೂರು ಮೂಲದ ಪರಶುರಾಮ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.

ವಿಧಾನಸೌಧ ಠಾಣೆ ಪೊಲೀಸರು ಆತ್ಮಹತ್ಯೆಗೆತ್ನಿಸಿದ ಪರಶುರಾಮನನ್ನು ರಕ್ಷಿಸಿದ್ದು, ಆತ ಸದ್ಯ ಪ್ರಾಣಾಪಾಯದಿಂದ ಪಾರಾಗಿದ್ದನೆನ್ನಲಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...