alex Certify
ಕನ್ನಡ ದುನಿಯಾ       Mobile App
       

Kannada Duniya

ಮಕ್ಕಳಿಬ್ಬರನ್ನು ಕೊಂದು ತಾಯಿ ಆತ್ಮಹತ್ಯೆ

ಕೋಲಾರ: ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲ್ಲೂಕಿನ ಗೊಟ್ಟಿಕುಂಟೆ ಗ್ರಾಮದಲ್ಲಿ ಮಕ್ಕಳಿಬ್ಬರನ್ನು ಕೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕನಕ(26) ಆತ್ಮಹತ್ಯೆ ಮಾಡಿಕೊಂಡವರು. ಮಕ್ಕಳಾದ ಅಮೃತಾ(6), ಜಯಂತಿ(3) ಅವರನ್ನು ಕೃಷಿ ಹೊಂಡಕ್ಕೆ ನೂಕಿದ ಕನಕ ಬಳಿಕ ತಾವೂ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೌಟುಂಬಿಕ ಕಲಹವೇ ಆತ್ಮಹತ್ಯೆಗೆ ಕಾರಣವೆನ್ನಲಾಗಿದೆ. ರಾತ್ರಿ ಪತಿಯೊಂದಿಗೆ ಜಗಳವಾಡಿದ್ದ ಕನಕ ಮನನೊಂದು ಗ್ರಾಮದ ಹೊರ ವಲಯದಲ್ಲಿನ ಕೃಷಿ ಹೊಂಡಕ್ಕೆ ತೆರಳಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...