alex Certify
ಕನ್ನಡ ದುನಿಯಾ       Mobile App
       

Kannada Duniya

ಕಾವೇರಿ: ಸುಪ್ರೀಂ ಕೋರ್ಟ್ ನತ್ತ ಎಲ್ಲರ ಚಿತ್ತ

cauve

ನವದೆಹಲಿ: ಕರ್ನಾಟಕ ಮತ್ತು ತಮಿಳುನಾಡಿನ ಕಾವೇರಿ ನದಿ ಪಾತ್ರದಲ್ಲಿ, ಅಧ್ಯಯನ ನಡೆಸಿದ ಕೇಂದ್ರದ ತಾಂತ್ರಿಕ ಉನ್ನತಾಧಿಕಾರ ಸಮಿತಿ, ಸುಪ್ರೀಂ ಕೋರ್ಟ್ ಗೆ ಇಂದು ವರದಿ ಸಲ್ಲಿಸಲಿದೆ.

ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠದ ಆದೇಶದಂತೆ, ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ.ಎಸ್. ಝಾ ನೇತೃತ್ವದ ತಂಡ, ಎರಡೂ ರಾಜ್ಯಗಳಲ್ಲಿ ಕಾವೇರಿ ಕಣಿವೆಯ ಜಲಾಶಯಗಳು, ನೀರಿನ ಪ್ರಮಾಣ, ನದಿ, ಬೆಳೆ ವಸ್ತುಸ್ಥಿತಿ ಬಗ್ಗೆ ಅಧ್ಯಯನ ನಡೆಸಿದ್ದು, ವರದಿಯನ್ನು ಸಿದ್ಧಪಡಿಸಿದೆ. ಈ ವರದಿ ಇಂದು ಸುಪ್ರೀಂ ಕೋರ್ಟ್ ಗೆ ಸಲ್ಲಿಕೆಯಾಗಲಿದ್ದು, ವರದಿಯಲ್ಲಿನ ಅಂಶಗಳ ಬಗ್ಗೆ ಕುತೂಹಲ ಮೂಡಿದೆ.

ನಾಳೆ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಾಧೀಕರಣದ ಅಂತಿಮ ತೀರ್ಪು ಪ್ರಶ್ನಿಸಿದ ಕರ್ನಾಟಕದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಲಿದೆ. ಕಾವೇರಿ ವಿಚಾರವಾಗಿ ನಡೆಯುತ್ತಿರುವ ಬೆಳವಣಿಗೆಗಳಿಂದ ಎಲ್ಲರ ಚಿತ್ತ ಸುಪ್ರೀಂ ಕೋರ್ಟ್ ನತ್ತ ನೆಟ್ಟಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...