alex Certify
ಕನ್ನಡ ದುನಿಯಾ       Mobile App
       

Kannada Duniya

ಖಾವಿ ಧರಿಸಿ ಎಣ್ಣೆ ಹೊಡೆಯಲು ಬಂದವನಿಗೆ ಬಿತ್ತು ಗೂಸಾ…!

ಖಾವಿ ಧರಿಸಿದವರಿಗೆ ಹಿಂದುಗಳು ಭಯ-ಭಕ್ತಿಯಿಂದ ನಮಸ್ಕರಿಸುತ್ತಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಕೆಲ ಖಾವಿಧಾರಿಗಳು ಮಾಡಿರುವ ಅನಾಚಾರದ ಕಾರಣಕ್ಕಾಗಿ ಎಲ್ಲರನ್ನೂ ಒಂದೇ ತಕ್ಕಡಿಯಲ್ಲಿ ತೂಗುವಂತಾಗಿದೆ.

ಈ ರೀತಿ ಖಾವಿ ಧರಿಸಿ ಅನಾಚಾರ ಮಾಡಲು ಹೊರಟಿದ್ದ ವ್ಯಕ್ತಿಯೊಬ್ಬನಿಗೆ ಬೆಳಗಾವಿಯಲ್ಲಿ ತಕ್ಕ ಪಾಠ ಕಲಿಸಲಾಗಿದೆ.

ಖಾವಿ ಧರಿಸಿ ಬಾರ್ ಅಂಡ್ ರೆಸ್ಟೋರೆಂಟ್ ಗೆ ಎಣ್ಣೆ ಹೊಡೆಯಲು ಬಂದ ವ್ಯಕ್ತಿಯೊಬ್ಬನಿಗೆ ಅಲ್ಲಿದ್ದವರು ತರಾಟೆಗೆ ತೆಗೆದುಕೊಂಡು ಗೂಸಾ ಕೊಟ್ಟು ಹೊರ ದಬ್ಬಿದ್ದಾರೆ. ಇದರಿಂದ ಕಕ್ಕಾಬಿಕ್ಕಿಯಾದ ಆತ ಮರು ಮಾತನಾಡದೆ ಅಲ್ಲಿಂದ ಕಾಲ್ಕಿತ್ತಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...