alex Certify
ಕನ್ನಡ ದುನಿಯಾ       Mobile App
       

Kannada Duniya

ಈಜಲು ಹೋದ ನಾಲ್ವರು ನೀರು ಪಾಲು

rr

ಮಂಗಳೂರು: ಈಜಲು ಹೋಗಿದ್ದ ನಾಲ್ವರು ನೀರು ಪಾಲಾದ ಘಟನೆ, ಬೆಳ್ತಂಗಡಿ ತಾಲ್ಲೂಕಿನ ನಡಾ ಗ್ರಾಮದ ಗಡಾಯಿಕಲ್ಲು ಸಮೀಪ ನಡೆದಿದೆ.

ಮೃತಪಟ್ಟವರು ಉಡುಪಿ ತಾಲ್ಲೂಕಿನ ಕಾಪು ನಿವಾಸಿಗಳು. ಕಾಜೂರು ಗ್ರಾಮದ ಸಮೀಪ ದರ್ಗಾ ವೀಕ್ಷಣೆಗೆ ಬಂದಿದ್ದ ಐವರು ಆಂಧ್ರಾಯಪಲ್ಕೆ ನದಿಯಲ್ಲಿ ಈಜಲು ಇಳಿದಾಗ ಈ ದುರ್ಘಟನೆ ಸಂಭವಿಸಿದೆ.

ಇಬ್ಬರು ಮಹಿಳೆಯರು, ಓರ್ವ ಬಾಲಕ ಹಾಗೂ ಓರ್ವ ಪುರುಷ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಇವರೊಂದಿಗಿದ್ದ ಮತ್ತೊಬ್ಬ ಮಹಿಳೆಯನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸ್ಥಳಕ್ಕೆ ಬೆಳ್ತಂಗಡಿ ಠಾಣೆ ಪೊಲೀಸರು ಧಾವಿಸಿದ್ದು, ಪರಿಶೀಲನೆ ನಡೆಸಿದ್ದಾರೆ.

Subscribe Newsletter

Email *

Get latest updates on your inbox...

Opinion Poll

  • 500 ಮತ್ತು 1000 ರೂ. ನೋಟುಗಳ ನಿಷೇಧದಿಂದ ಕಪ್ಪು ಹಣಕ್ಕೆ ಕಡಿವಾಣ ಬೀಳಲಿದೆಯಾ..?

    View Results

    Loading ... Loading ...