alex Certify
ಕನ್ನಡ ದುನಿಯಾ       Mobile App
       

Kannada Duniya

‘10,000 ಶಿಕ್ಷಕರ ನೇಮಕಕ್ಕೆ ಅಧಿಸೂಚನೆ’

minister-t-s

ದಾವಣಗೆರೆ: ಈ ತಿಂಗಳಾಂತ್ಯಕ್ಕೆ 10,000 ಶಿಕ್ಷಕರ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಖಾತೆ ಸಚಿವ ತನ್ವೀರ್ ಸೇಠ್ ತಿಳಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಸಚಿವರು, ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯನ್ನು ಶಿಕ್ಷಕರ ಹುದ್ದೆಗಳಿಗೆ ಪರಿಗಣಿಸಲಾಗುವುದು. ಶಿಕ್ಷಕರು 2 ವಿಷಯಗಳನ್ನು ಬೋಧನೆ ಮಾಡಲು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲಾಗುವುದು ಎಂದು ಹೇಳಿದ್ದಾರೆ.

ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಹಣಕಾಸು ಇಲಾಖೆ ಹಾಗೂ ಸಚಿವ ಸಂಪುಟದಿಂದ ಒಪ್ಪಿಗೆ ದೊರೆತಿದೆ. ಶಿಕ್ಷಣ ಇಲಾಖೆಯ ಅಧಿಕಾರಿಗಳ ವರ್ಗಾವಣೆಯನ್ನು ನಿಯಾಮವಳಿ ಅನುಸರಿಸಿ ಮಾಡಲಾಗಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...