alex Certify
ಕನ್ನಡ ದುನಿಯಾ       Mobile App
       

Kannada Duniya

ಟೀ ಅಂಗಡಿ ಮೇಲೆ ವಿದ್ಯುತ್ ತಂತಿ ಬಿದ್ದು ಓರ್ವನ ಸಾವು

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಜಗದೇವ ನಗರದಲ್ಲಿ ಅವಘಡವೊಂದು ಸಂಭವಿಸಿದೆ.

ಟಿ ಕುಡಿಯುತ್ತಿದ್ದವರಿಗೆ ಕರೆಂಟ್ ಶಾಕ್ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾರೆ. ಟೀ ಅಂಗಡಿ ಮೇಲೆ ವಿದ್ಯುತ್ ತಂತಿ ಬಿದ್ದ ಪರಿಣಾಮ ಈ ಘಟನೆ ಸಂಭವಿಸಿದೆ.

52 ವರ್ಷದ ಗದ್ದೆಪ್ಪ ಬಂಡಿವಡ್ಡರ್ ಸಾವನ್ನಪ್ಪಿದ ವ್ಯಕ್ತಿಯಾಗಿದ್ದು, ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಬಾಗಲಕೋಟೆ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯದಲ್ಲಿ ಸಾವನ್ನಪ್ಪಿದ್ದಾರೆ. ಇತರೆ ಗಾಯಾಳುಗಳಿಗೆ ನಾಲತವಾಡ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...